ರಾಜ್ಯ

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಶೇ.100ರಷ್ಟು ಭೌತಿಕ ಪರಿಶೀಲನೆ ನಡೆಸಿ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್‌ನಿಂದ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

23 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

1 hour ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago