Transfer of 1,300 Employees Through Counseling: Priyank Kharge
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಶೇ.100ರಷ್ಟು ಭೌತಿಕ ಪರಿಶೀಲನೆ ನಡೆಸಿ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್‌ನಿಂದ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…