ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗೇ ಆಗುತ್ತದೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ ಯತ್ನಾಳ್ ಮನಸ್ಸಲ್ಲೂ ಇದೇ ವಿಚಾರ ಇದೆ ಎಂದು ಹೇಳಿದರು.
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…
ಮಹಾದೇಶ್ ಎಂ ಗೌಡ ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…
ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…