ರಾಜ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಪುಣರು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago