ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಉಂಟಾಗಿದೆ.
ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸಗಳಿಗೂ ಡೀಸೆಲ್ ಸಮಸ್ಯೆಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ತಕ್ಷಣಕ್ಕೆ ಯಾವುದೇ ಇಲ್ಲ. ಸಾರಿಗೆ ಇಲಾಖೆಯ ನಾಲ್ಕು ನಿಗಮಕ್ಕೂ ಏನೂ ತೊಂದರೆ ಇಲ್ಲ ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ಬಸ್‌ಗಳಿಗೂ ಡೀಸೆಲ್ ಸಮಸ್ಯೆ ಇಲ್ಲ. ಯುದ್ಧ ಮುಂದುವರಿದರೆ ಏನಾದರೂ ಸಮಸ್ಯೆ ಆಗಬಹುದು. ತಕ್ಷಣಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…