ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ತಮ್ಮನ್ನು ಸ್ಟಿಂಗ್ ಆಪರೇಷನ್‌ನಲ್ಲಿ ಸಿಲುಕಿಸಲು ಪ್ರಯತ್ನ ನಡೆದಿತ್ತು ಎಂದು ಡಿಕೆಶಿ ಹೇಳಿದ್ದಾರೆ.
ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದು ತಮಗೆ ಗೊತ್ತಿದೆ ಎಂದಿರುವ ಅವರು, ಈ ವಿಚಾರದಲ್ಲಿ ತಮ್ಮ ಬಳಿ ಮಾಹಿತಿ ಹಾಗೂ ಸಾಕ್ಷ್ಯಗಳಿವೆ ಎಂದು ತಿಳಿಸಿದ್ದಾರೆ.
ಸಿಎಮ ಡಿಕೆಶಿ ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…