Nikhil kumaraswamy
ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ ಆರಂಭ ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಂದಿನ ಪಾದಯಾತ್ರೆ ರಾಜಕೀಯ ಲಾಭ ನಷ್ಟಕ್ಕಾಗಿ ಅಲ್ಲ. ರೈತರ ಬದುಕು ಉಳಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದು ಹೇಳಿದರು.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…