ಮೈಸೂರು : ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲನ ವಿಗ್ರಹಕ್ಕೆ ಬಳಸಲಾಗಿರುವ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಪೂಜೆಯಲ್ಲಿ ಸಂಸದ ಪ್ರತಾಪ್ ಸಿಂಹಾ ಅವರಿಗೆ ಘೇರಾವ್ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ವಿಶ್ವವೇ ರಾಮ ಮಂದಿರ ಉದ್ಘಾಟನೆಯನ್ನು ಆಚರಣೆ ಮಾಡುತ್ತಿದೆ. ಇದೇ ವೇಳೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲ್ಲ ವಿಗ್ರ ಸಿಕ್ಕ ಜಮೀನಿನಲ್ಲಿ ಪೂಜೆ ಏರ್ಪಡಿಸಲಾಗಿತ್ತು.
ಅಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಕಾಂಗ್ರೆಸ್ ಪುಡಾರಿಗಳು ನನ್ನನ್ನು ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕೊಡಲಿಲ್ಲ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ಮಹಿಷ ಭಕ್ತರನ್ನು ಎಂದಿಗೂ ನಾನು ಓಲೈಸುವುದಿಲ್ಲ. ಮಹಿಷನ ಭಕ್ತರು ನೂರು ಜನ ಇದ್ದರೆ, ತಾಯಿ ಚಾಮುಂಡಿಯ ಭಕ್ತರ ಸಂಖ್ಯೆ ಅಪಾರವಾಗಿದೆ. ಹೀಗಾಗಿ ಇಂಥವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…