Mysore
24
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಈ ಬಾರಿ ಬಾನು ಮಷ್ತಾಕ್‌ ದಸರಾ ಉದ್ಘಾಟಿಸೋದು ಫಿಕ್ಸ್‌

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರು, ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವುದು ಫಿಕ್ಸ್‌ ಆಗಿದೆ.

ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ಆಗಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇದನ್ನು ಓದಿ: ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಜೆ ವಿಭು ಬರ್ಖು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ತಾಕ್‌ ಅವರೇ ನೆರವೇರಿಸಲಿದ್ದಾರೆ.

Tags:
error: Content is protected !!