ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು, ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವುದು ಫಿಕ್ಸ್ ಆಗಿದೆ.
ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಆಗಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್‌ನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದನ್ನು ಓದಿ: ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾ
ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬರ್ಖು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರೇ ನೆರವೇರಿಸಲಿದ್ದಾರೆ.
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…