ರಾಜ್ಯ

ರಾಜ್ಯದಲ್ಲಿ ಈ ವಾರ ವ್ಯಾಪಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.‌9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಅಕ್ಟೋಬರ್.‌9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಅಕ್ಟೋಬರ್.‌9ರವರೆಗೂ ಕರಾವಳಿಯ ಕೆಲ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಮಂಡ್ಯ, ಮೈಸೂರು, ಕೊಡಗು, ಹಾಸನ ಹಾಗೂ ಚಾಮರಾಜನಗರದಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago