ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, “ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ ಎಂದರು.
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…