D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಘಟನೆ ಆದಾಗ ಯಾರು ಏನ್ ಮಾತಾಡಿದ್ರು? ಇಚ್ಚೆ ಇರೋದು ಅವರೇ ಹೋಗಿ ಟಿಕೆಟ್ ತೆಗೆದುಕೊಳ್ಳಬೇಕು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ನೋಡೋದು ಒಂದೊಳ್ಳೆ ರೀತಿಯ ಬೆಳವಣಿಗೆ ಏಕೆಂದರೆ ಅದು ರಾಷ್ಟ್ರೀಯ ಕ್ರೀಡೆ ಅಲ್ಲ, ಕಮರ್ಷಿಯಲ್ ಗೇಮ್ ಅಷ್ಟೇ ಎಂದಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…