siddaramaiah
ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಲಾಗಿದೆ.
ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಂ ಸಲ್ಪರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಕಸಬ್‌ನನ್ನು ಗಲ್ಲೆಗೇರಿಸಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ಎಂದು ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಪಾಸ್‌ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…