ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಹಂಪಿ ಉತ್ಸವ ಆಚರಿಸಲು ಸಮ್ಮತಿ ಪಡೆದಿದ್ದಾರೆ.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಉತ್ಸವದ ಕಾರ್ಯಕ್ರಮಗಳು ಜರುಗಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ. ಈಗಿನಿಂದಲೇ ಹಂಪಿ ಉತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…