ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಹಿತ ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗುಡುಗು ಸಹಿತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್‌ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…