ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.
ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಕೂಡ ಕೊಡಗು ಮತ್ತು ವಿಜಯಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…