Mysore
29
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಇಂದು, ನಾಳೆ ಹಾಗೂ ನಾಡಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Tags:
error: Content is protected !!