Categories: ರಾಜ್ಯ

ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ: 3 ಕೋಟಿ ಮೌಲ್ಯ ಮಾದಕ ವಸ್ತು ವಶ

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ ಜಮೀರ್‌, ರೇಷ್ಮಾ ಹಾಗೂ ಅಚ್ಚು ಬಂಧಿತ ಆರೋಪಿಗಳು. ಈ ಮೂವರು ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ ಸಮೀಪದ ಬಳಿ ಗಾಂಜಾ ಸಾಗುತ್ತಿದ್ದರು. ಖಚಿತ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳಿಂದ 3 ಕೋಟಿ ರೂ. ಮೌಲ್ಯದ 318 ಕೆ.ಜಿ. ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಪೊಲೀಸರು ಸಂಪೂರ್ಣವಾಗಿ ಗಾಂಜಾ ನೆಟ್‌ ವರ್ಕ್‌ವನ್ನು ಭೇದಿಸಿದ್ದಾರೆ. ಈ ಪೈಕಿ ಅಚ್ಚು ಎಂಬಾತ ಕೇರಳದಲ್ಲಿ ಡ್ರಗ್‌ ಪೆಡ್ಲರ್‌ ಆಗಿದ್ದ ಎನ್ನಲಾಗಿದೆ.

 

ಅರ್ಚನ ಎಸ್‌ ಎಸ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

25 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago