Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

ರಾಜ್ಯಕ್ಕೆ 3 ರೈಲ್ವೆ ಮೇಲ್ಸೇತುವೆ ಮಂಜೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ

ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು, ಹೊಳೆ ನರಸೀಪುರದ ಅಕ್ಕಿ ಹೆಬ್ಬಾಳು-ಮಂಡಗೆರೆ,ಮಂಡಗೆರೆ ಹೊಳೆನರಸೀಪುರ ಹಾಗೂ ಕಡೂರು ಜಂಕ್ಷನ್-ಬಿರೂದು ನಡುವೆ ಮೇಲ್ಸೇತುವೆ ನಿರ್ಮಾಣವಾಗಲಿವೆ.

ಮೇಲ್ಸೇತುವೆಗಳ ನಿರ್ಮಾಣಕ್ಕೆ 101.47 ಕೋಟಿ ಅನುದಾನ ನೀಡಲಾಗುತ್ತದೆ.

ಈ ಯೋಜನೆಯನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.

Tags: