ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.
ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರ್ಗಿಯಿಂದ ತೆರಳುತ್ತಿದ್ದ ಬಸ್ ಹೆಡ್‌ಲೈಟ್ ಇಲ್ಲದಿದ್ದರೂ ಕೂಡ ಮೊಬೈಲ್ ಟಾರ್ಚ್‌ನಲ್ಲಿ ಬಸ್ ಚಾಲನೆ ಮಾಡಲಾಗಿತ್ತು.
ಈ ಘಟನೆ ನಡೆದ ಬೆನ್ನಲ್ಲೇ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…