ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಮತ್ತು ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾನವೀಯ ನೆಲೆಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಹುಲಿಕಲ್ ಘಾಟ್ ಪ್ರದೇಶವು ಗುಡ್ಡಗಾಟುಗಳ ನಡುವಿನ ಕುಂದಾಪುರ-ಶಿವಮೊಗ್ಗ ರಸ್ತೆಯಲ್ಲಿದ್ದು, ಮಳೆಗಾಲದಲ್ಲಿ ಭೂಕುಸಿತದ ಸಂಭವನೀಯತೆ ಹೆಚ್ಚಿರುತ್ತದೆ. ಕಾಮಗಾರಿ ವೇಳೆ ಸುರಕ್ಷತಾ ಮಾನದಂಡಗಳ ಪಾಲನೆಯಲ್ಲಿ ಲೋಪವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…