ಬೆಂಗಳೂರು : ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ಇಂದು ವಿಪಕ್ಷಗಳ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು.
ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಜೆಡಿಎಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಳಿಕ ಸದನದಲ್ಲಿ ಗದ್ದಲ ಶುರುವಾಯಿತು. ಗದ್ದಲದ ನಡುವೆಯೇ ಸರ್ಕಾರ ಸದನದಲ್ಲಿ ಮೂರು ವಿಧೇಯಕಗಳನ್ನು ಮಂಡನೆ ಮಾಡಿತು.
೨೦೨೪ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, ೨೦೨೪ನೇ ಸಾಲಿನ ವಿಧಾನಮಂಡಲ (ಅನರ್ಹತಾ ನಿವಾರಣಾ) ವಿಧೇಯಕ, ಕರ್ನಾಟಕ ಸಿನಿ & ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ ಮಾಡಲಾಯಿತು.
ವಿಧೇಯಕ ಮಂಡನೆ ವೇಳೆ ವಿಪಕ್ಷಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದವು. ಅಲ್ಲದೆ ಏನಿಲ್ಲ, ಏನಿಲ್ಲ ಸರ್ಕಾರ ಬಳಿ ಹಣವಿಲ್ಲ. ಶಾಸಕರಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಹಾಡು ಹಾಡಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…