dk shivakumar international trip
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ. ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ಹೇಳಿದರು.
ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿಯಾಗಿದ್ದಾರೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲೂ ನಮ್ಮ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…