ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿಧಾನಸಭೆಯಲ್ಲಿ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.
ಇದನ್ನು ಓದಿ: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್: ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ ವಿರೋಧ ಹೇಳಿಕೆಗಳು ವ್ಯಕ್ತವಾಗಿದ್ದು, ಹಿಂಸಾಚಾರಕ್ಕೂ ಇದು ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು, ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟಿಪ್ಪು ಜಯಂತಿ ಆದರೂ ಮಾಡ್ಕೊಳ್ಳಲಿ, ಲಾಡೆನ್ ಜಯಂತಿ ಆದರೂ ಮಾಡ್ಕೊಳ್ಳಲಿ. ಅವರ ಸರ್ಕಾರ ಇದೆ. ಜನರಿಗೆ ಇವರು ಯಾರ ಪರ ಎಂದು ಸ್ಪಷ್ಟವಾಗಿ ಗೊತ್ತಾಗುತ್ತೆ ಎಂದು ಹೇಳಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…