ರಾಜ್ಯ

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌ ವಿಧಾನಸಭೆಯಲ್ಲಿ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

ಇದನ್ನು ಓದಿ: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ ವಿರೋಧ ಹೇಳಿಕೆಗಳು ವ್ಯಕ್ತವಾಗಿದ್ದು, ಹಿಂಸಾಚಾರಕ್ಕೂ ಇದು ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು, ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟಿಪ್ಪು ಜಯಂತಿ ಆದರೂ ಮಾಡ್ಕೊಳ್ಳಲಿ, ಲಾಡೆನ್‌ ಜಯಂತಿ ಆದರೂ ಮಾಡ್ಕೊಳ್ಳಲಿ. ಅವರ ಸರ್ಕಾರ ಇದೆ. ಜನರಿಗೆ ಇವರು ಯಾರ ಪರ ಎಂದು ಸ್ಪಷ್ಟವಾಗಿ ಗೊತ್ತಾಗುತ್ತೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago