ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ವರದಿ ಎಲ್ಲಾ ಕಡೆ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಜ್ಯದಲ್ಲಿ ಕೆಎಂಎಫ್ ತುಪ್ಪವನ್ನು ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಲಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಆಹಾರ ಉತ್ಪಾದನಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸುವಂತೆ ಕಟ್ಟಾಜ್ಞೆ ಹೊರಡಿಸಿದ್ದಾರೆ.
ದೇವಸ್ಥಾನದಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷೆ ನಡೆಸುವ ಬದಲು, ಅಲ್ಲಿ ಯಾವ ತುಪ್ಪ ಬಳಕೆ ಮಾಡುತ್ತಾರೆ ಎಂದು ತಿಳಿದು ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದ್ದಾರೆ.
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…