ರಾಜ್ಯ

ವೈಯಾಲಿಕಾವಲ್‌ನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಅ.12ರವರೆಗೆ ಸ್ಥಗಿತ

ಬೆಂಗಳೂರು: ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ಲಡ್ಡು ಪ್ರಸಾದವನ್ನು ಆಂಧ್ರದ ತಿರುಪತಿ ತಿರುಮಲ ದೇವಾಲಯಂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಟಿಟಿಡಿ ಆಡಳಿತ ಮಂಡಳಿ ವರದಿ ಮಾಡಿದೆ.

ಟಿಟಿಡಿ ಆಡಳಿತ ಮಂಡಳಿಯ ವರದಿ ಮೇರೆಗೆ ತಿರುಪತಿಯಲ್ಲಿ ಬ್ರಹ್ನೋತ್ಸವ ಇರುವ ಕಾರಣ ತಿಮ್ಮಪ್ಪನ ಸನ್ನಿಧಿಯಲ್ಲಿ ಅಧಿಕವಾಗಿ ಭಕ್ತರ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ನಮ್ಮ ಆಡಳಿತ ಅಕ್ಟೋಬರ್‌.12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಲಡ್ಡು ಸರಬರಾಜನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

 

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

1 hour ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

2 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

2 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

2 hours ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

3 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

3 hours ago