ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…