ಕೋಲ್ಕತ್ತಾ: ನಬಣ್ಣ ಅಭಿಜನ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ.
ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿದ ನಿನ್ನೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ತೀವ್ರ ಘರ್ಷಣೆ ಕೂಡ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.
ಈ ನಿರಂಕುಶ ಆಡಳಿತವು ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ರಿಂ ಸಂಜೆ 6ರವರೆಗೆ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ಎಲ್ಲರೂ ಭಾಗವಹಿಸುವಂತೆ ಪಶ್ಚಿಮ ಬಂಗಾಳ ಜನತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಮನವಿ ಮಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…