Mysore
26
light rain

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಮಳೆ: ಜನರಲ್ಲಿ ಹರ್ಷ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ.6) ಸಂಜೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ.

ನಗರದ ಚಾಲುಕ್ಯ ಸರ್ಕಲ್‌, ಪ್ಯಾಲೇಸ್‌ ಸರ್ಕಲ್‌ ಸೇರಿದಂತೆ ವಿವಿದೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆಯಿಂದ ಹಲವೆಡೆ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಅದರ ಬೆನ್ನಲ್ಲೇ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ.

Tags:
error: Content is protected !!