ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ.6) ಸಂಜೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ.
ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ಸರ್ಕಲ್ ಸೇರಿದಂತೆ ವಿವಿದೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆಯಿಂದ ಹಲವೆಡೆ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಅದರ ಬೆನ್ನಲ್ಲೇ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…