rain land slide s
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿನ್ನೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…