ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ.
ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್ ಅಲರ್ಜ್ ಘೋಷಣೆ ಮಾಡಿದ್ದು, ಎಲ್ಲಾ ಅಂಗನವಾಡಿ, ಪ್ರಾಥಮಿಕ ಫ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ತೀರದ ಜನ ಎಚ್ಚರಿವಹಿಸುವಂತೆ ಡಿಸಿ ಸೂಚಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…