The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಮೈಸೂರಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಳಗ್ಗೆ 10.55ಕ್ಕೆ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಚಾಮುಂಡಿಬೆಟ್ಟದ ತಪ್ಪಲಿನ ಕೆಎನ್‌ಎಸ್ ಬಡವಾಣೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರದ ಶಂಕುಸ್ಥಾಪನೆ ಮಾಡಲಿದ್ದಾರೆ.
ಬಳಿಕ ಮೈಸೂರು ಕಿದ್ವಾಯಿ ಸ್ಮಾರಕ ಗಂಥಿಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಂಜೆ ನಂಜನಗೂಡಿನ ಕವಲಂದೆಯ ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.30ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟನೆ ನೆರವೇರಿಸಲಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…