yellow rain alert
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…