ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾಸನ ಜಿಲ್ಲೆಗಳಲ್ಲೂ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನಿನ್ನೆಯೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಇಂದು ಕೂಡ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…