ಮೈಸೂರು : ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿತವಾಗುತ್ತಲೇ ಇರುತ್ತದೆ.ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಬಂಗಾರದ ಬೆಲೆ ಏರಿಕೆ ಕೈ ಸುಟ್ಟಿದೆ. ಈ ತಿಂಗಳ ಅವಧಿಯಲ್ಲಿಯೇ ಚಿನ್ನದ ಬೆಲೆಯಲ್ಲಿ ಇಂದು ಭಾರಿ ಏರಿಕೆ ಕಂಡಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,104 6,060 44
8 48,832 48,48 352
10 6,10,040 60,600 4,400
100 6,06,00 6,04,900 1,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,595 5,555 40
8 44,760 44,440 320
10 55,950 55,550 400
100 5,55,500 5,54,500 4,000
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,104 6,060 44
8 48,832 48,480 352
10 61404 60,600 440
100 6,10,400 6,06,000 4.400
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,595 5,555 40
8 44,760 44,440 320
10 55,950 55,550 400
100 5,59,500 5,55,500 4,000
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,104 6,060 44
8 48,832 48,480 352
10 61,040 60,600 440
100 6,10,400 6,06,000 4,400
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,595 5,555 40
8 44,760 44,440 320
10 55,950 55,550 400
100 5,59,500 5,55,500 4,000
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…