ಮೈಸೂರು : ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಬಂಗಾರದ ಬೆಲೆ ಏರಿಕೆ ಕೈ ಸುಟ್ಟಿದೆ. ಈ ತಿಂಗಳ ಅವಧಿಯಲ್ಲಿಯೇ ಚಿನ್ನದ ಬೆಲೆಯಲ್ಲಿ ಇಂದು ಭಾರಿ ಏರಿಕೆ ಕಂಡಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 61,040 650
100 6,16,900 6,10,400 6,500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 56,550 55,950 600
100 5,65,500 5,59,500 6,000
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 61,040 650
100 6,16,900 6,10,400 6.500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 5,65,500 5,59,500 600
100 5,65,500 5,59,500 6,000
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 6,10,040 650
100 6,16,900 6,10,400 6,500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 56,550 55,950 600
100 5,65,500 5,59,500 6,000
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.





