ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಆದರೆ ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಕೊಂಚ ನಿರಾಳವಾಗಿದೆ. ಇಂದಿನ ಚಿನ್ನ ಬೆಲೆ ಸ್ಥಿರವಾಗಿದೆ.
ತಿಂಗಳಾರಂಭದಿಂದಲೂ ಕೊಂಚ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಗ್ರಾಹಕರ ನಿರೀಕ್ಷೆಗೂ ಮೀರಿ ಏರಿಕೆಯಾಗಿತ್ತು. ಆದರೆ ಇಂದಿನ ಬೆಲೆ ಗ್ರಾಹಕರಿಗೆ ಸ್ವಲ್ಪ ನಿರಾಳವೆನಿಸಿದೆ. ಮೂರು ದಿನಗಳಿಂದಲೂ ಚಿನ್ನದ ಬೆಲೆ ಇಂದೂ ಕೂಡ ಮುಂದುವರಿದಿದೆ. ಚಿನ್ನದ ಬೆಲೆ ಸ್ಥಿರವಾಗಿರುವುದರಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.
ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (19 – 11 – 2023 ) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,690 61,690 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,690 61,690 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,690 61,690 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…