ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದೆರಡು ದಿನಗಳಿಂದ ಕೊಂಚ ತಣ್ಣಗಾಗಿದ್ದ ಬಂಗಾರದ ಬೆಲೆ ಇಂದು ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಮೊನ್ನೆ ಕಡಿಮೆ ಇದ್ದ ಹಳದಿ ಸುಂದರಿಯ ಬೆಲೆ ನೆನ್ನೆ ಏರಿಕೆಯಾಗಿತ್ತು,ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರ ನಿದ್ದೆಗೆಡಿಸಿತ್ತು. ಆದರೆ ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಕಡಿಮೆಯಾಗಿದೆ.
ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (22 – 11 – 2023 ) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,202 0
8 49,616 49,616 0
10 62,020 62,020 0
100 6,20,200 6,20,200 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,685 0
8 45,480 45,480 0
10 56,850 56,850 0
100 5,68,500 5,68,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,652 4,623 29
8 37,216 36,984 232
10 46,520 46,230 290
100 4,65,200 4,62,300 2,900
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,202 0
8 49,616 49,616 0
10 62,020 62,020 0
100 6,20,200 6,20,200 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,685 0
8 45,480 45,480 0
10 56,850 56,850 0
100 5,68,500 5,68,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,651 4,652 1
8 37,208 37,216 8
10 46,510 46,520 10
100 4,65,100 4,65,200 100
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,202 0
8 49,616 49,616 0
10 62,020 62,020 0
100 6,20,200 6,20,200 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,685 0
8 45,480 45,480 0
10 56,850 56,850 0
100 5,68,500 5,68,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,651 4,652 1
8 37,208 37,216 8
10 46,510 46,520 10
100 4,65,100 4,65,200 100
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…