rain
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…