ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಧಾರಾಕಾರ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 hour ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

1 hour ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

1 hour ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

1 hour ago