ಮೈಸೂರು : ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಚೇತರಿಕೆ ಕಂಡಿದ್ದು,ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.00 ಅಡಿ
ಒಳ ಹರಿವು – 4,130 ಕ್ಯೂ
ಹೊರ ಹರಿವು – 970 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.07
ಒಳ ಹರಿವು – 2.430 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.33
ಒಳ ಹರಿವು – 675 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.10
ಒಳ ಹರಿವು – 4,575 ಕ್ಯೂ
ಹೊರ ಹರಿವು – 1,300 ಕ್ಯೂ





