ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆಆರ್‌ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.ಅಂತೆಯೇ ಕಬಿನಿ ಡ್ಯಾಮ್ ನಲ್ಲಿ ನೀರು ಅಲ್ಪ ಪ್ರಮಾಣದಲ್ಲಿ ಕುಸಿದಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.00 ಅಡಿ
ಒಳ ಹರಿವು – 5,687 ಕ್ಯೂ
ಹೊರ ಹರಿವು – 974 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.33
ಒಳ ಹರಿವು – 2003 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.64
ಒಳ ಹರಿವು – 494 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.15 ಅಡಿ
ಒಳ ಹರಿವು – 2,684 ಕ್ಯೂ
ಹೊರ ಹರಿವು – 1,340 ಕ್ಯೂ
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…