ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಾಗಿದೆ. ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ತುಸು ಕುಸಿದಿದೆ.ಆದರೆ ಒಳ ಹರಿವಿನ ಪ್ರಮಾಣ ನಿನ್ನೆಗಿಂತ ಇಂದು ಹೆಚ್ಚಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.66 ಅಡಿ
ಒಳ ಹರಿವು – 3,741 ಕ್ಯೂ
ಹೊರ ಹರಿವು – 979 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.80 ಅಡಿ
ಒಳ ಹರಿವು – 433 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.86 ಅಡಿ
ಒಳ ಹರಿವು – 391 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.30 ಅಡಿ
ಒಳ ಹರಿವು – 1,706 ಕ್ಯೂ
ಹೊರ ಹರಿವು – 1,300 ಕ್ಯೂ
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…