ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆ ಆರ್ ಎಸ್ ಹಾಗೂ ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕುಸಿದಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.32 ಅಡಿ
ಒಳ ಹರಿವು – 2,210 ಕ್ಯೂ
ಹೊರ ಹರಿವು – 4,161 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2275.57 ಅಡಿ
ಒಳ ಹರಿವು – 116 ಕ್ಯೂ
ಹೊರ ಹರಿವು -8300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.64 ಅಡಿ
ಒಳ ಹರಿವು – 41 ಕ್ಯೂ
ಹೊರ ಹರಿವು – 600 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.30 ಅಡಿ
ಒಳ ಹರಿವು – 1,054ಕ್ಯೂ
ಹೊರ ಹರಿವು – 1,340 ಕ್ಯೂ





