ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಹಾಗೂ ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಸ್ವಲ್ಪ ಕುಸಿದಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.08 ಅಡಿ
ಒಳ ಹರಿವು – 2,018 ಕ್ಯೂ
ಹೊರ ಹರಿವು – 4,158 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2275.46 ಅಡಿ
ಒಳ ಹರಿವು – 179 ಕ್ಯೂ
ಹೊರ ಹರಿವು -800 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.23 ಅಡಿ
ಒಳ ಹರಿವು – 77 ಕ್ಯೂ
ಹೊರ ಹರಿವು – 1,100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.15ಅಡಿ
ಒಳ ಹರಿವು – 402 ಕ್ಯೂ
ಹೊರ ಹರಿವು – 1,340 ಕ್ಯೂ



