ಕೋಲಾರ : ಶಾಲಾ ವಿದ್ಯಾರ್ಥಿಗಳನ್ನು ಬಳಸಿಕೊಂಡು ಶೌಚ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಜಾಗೃತ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಂದ ಶಾಲಾ ಆವರಣ ಹಾಗೂ ಇಂಗು ಗುಂಡಿಗಳ ಸ್ವಚ್ಛತೆ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲುಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಿ.ಭಾರತಮ್ಮ, ಪ್ರಭಾರ ನಿಲಯಪಾಲಕ ಮಂಜುನಾಥ್ ಹಾಗೂ ಹಾಗೂ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…