ಮೈಸೂರು: ದೇಶಾದ್ಯಂತ ಟೋಲ್ ದರ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಟೋಲ್ ದರ ಪ್ರತಿ ವರ್ಷ ಆರ್ಥಿಕ ದಿನವಾದ ಏಪ್ರಿಲ್ 1 ರಿಂದಲೇ ಹೆಚ್ಚಳವಾಗಿ ಜಾರಿಯಾಗಬೇಕಿತ್ತು, ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಶುಲ್ಕ ಜಾರಿಗೆ ತಡೆಹಿಡಿಯಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ ಜಾಲದಲ್ಲ 855 ಟೋಲ್ ಪ್ಲಾಜಾಗಳಿವೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ಕಾಯ್ದೆ 2008ಕ್ಕೆ ಅನುಗುಣವಾಗಿ ಇಂದಿನಿಂದಲೇ ಅಂದರೆ ಜೂನ್ 6 ರಿಂದ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆಯಿಂದ ತಡೆಯಿಡಿಯಲಾದ ಹೆದ್ದಾರಿ ಶುಲ್ಕವನ್ನು 3% ರಿಂದ 5% ರಷ್ಟು ಹೆಚ್ಚಳ ಮಾಡಿದೆ ಎಂದು ಹೆದ್ದಾರಿ ಪ್ರಾಧಿಕಾರಿ ಮಾಹಿತಿ ನೀಡಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…